Home Sidlaghatta ಡಿಸೆಂಬರ್ 14 ರಂದು ವಿದ್ಯುತ್ ವ್ಯತ್ಯಯ

ಡಿಸೆಂಬರ್ 14 ರಂದು ವಿದ್ಯುತ್ ವ್ಯತ್ಯಯ

0

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಮತ್ತು ಜಂಗಮಕೋಟೆ ಉಪ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಕೈಗೊಂಡಿರುವುದರಿಂದ 2 ಉಪ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ ಎಂದು BESCOM ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಿ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಸೆಂಬರ್ 14 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆ ವರೆಗೆ ಈ ಉಪ ವಿದ್ಯುತ್ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯವಾಗುವುದರಿಂದ ಗ್ರಾಹಕರು ಸಹಕರಿಸಬೇಕೆಂದು ಕೋರಿದ್ದಾರೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook
http://www.facebook.com/sidlaghatta

Instagram
http://www.instagram.com/sidlaghatta

Youtube
https://www.youtube.com/c/sidlaghatta

Website
http://www.sidlaghatta.com

Join Telegram
https://t.me/Sidlaghatta

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version