Home Sidlaghatta ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ದಂಡ

ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ದಂಡ

0
996

Sidlaghatta : ಶಿಡ್ಲಘಟ್ಟ ನಗರ ವ್ಯಾಪ್ತಿಯಲ್ಲಿ ತಂಬಾಕು ನಿಷೇಧ ತಂಡ ಗುರುವಾರ ವಿವಿಧ ಅಂಗಡಿಗಳಿಗೆ ಭೇಟಿ ನೀಡಿ, ತಂಬಾಕು ಮಾರಾಟ ಮಾಡುವ ಅಂಗಡಿಯ ಮಾಲೀಕರಿಗೆ ತಂಬಾಕಿನಿಂದಾಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ದಂಡ ವಿಧಿಸಿದರು.

ಒಟ್ಟು 24 ಪ್ರಕರಣಗಳಿಗೆ ಸಂಬಂಧಿಸಿದಂತೆ ೧೬೭೦ ರೂಗಳ ದಂಡ ವಿಧಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಅಧಿಕಾರಿಗಳಾದ ರಾಘವೇಂದ್ರ ಮತ್ತು ಮಂಜುನಾಥ್, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಆರೋಗ್ಯ ನಿರೀಕ್ಷಕ ವಿ.ಲೋಕೇಶ್, ಧನಂಜಯ, ಕೀರ್ತಿ ಹಾಗೂ ಪೊಲೀಸ್ ಸಿಬ್ಬಂದಿ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!