Home Sidlaghatta ಶಿಡ್ಲಘಟ್ಟ, ಚಿಲಕಲನೇರ್ಪು ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷರ ನೇಮಕ

ಶಿಡ್ಲಘಟ್ಟ, ಚಿಲಕಲನೇರ್ಪು ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷರ ನೇಮಕ

0
859

Sidlaghatta : ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಕೆ.ಸಹನಾರಾಜೀವ್‌ಗೌಡ ಹಾಗೂ ಚಿಲಕಲನೇರ್ಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಅನುಪಲ್ಲಿ ಕೃಷ್ಣಾರೆಡ್ಡಿ ಅವರನ್ನು ನೇಮಿಸಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.

ಈ ತಕ್ಷಣದಿಂದಲೆ ಜಾರಿಗೆ ಬರುವಂತೆ ಇವರನ್ನು ನೇಮಕ ಮಾಡಿದ್ದು ಜಿಲ್ಲಾ ಸಮಿತಿ ಹಾಗೂ ಸ್ಥಳೀಯ ನಾಯಕರ ಜತೆಗೂಡಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಹಾಗೂ ಬಲವರ್ಧನೆಯಲ್ಲಿ ತೊಡಗುವಂತೆ ಸೂಚಿಸಿದ್ದಾರೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!