Home Chikkaballapur PUC Result : ಚಿಕ್ಕಬಳ್ಳಾಪುರ ಜಿಲ್ಲೆಗೆ 82.84% ಫಲಿತಾಂಶ

PUC Result : ಚಿಕ್ಕಬಳ್ಳಾಪುರ ಜಿಲ್ಲೆಗೆ 82.84% ಫಲಿತಾಂಶ

0
Chikkaballapur second PUC Result

Chikkaballapur : ದ್ವಿತೀಯ PU ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ಪ್ರಸಕ್ತ ಸಾಲಿನಲ್ಲಿ ಶೇ 82.84 ಫಲಿತಾಂಶ (2nd PUC Result) ಪಡೆಯುವ ಮೂಲಕ ರಾಜ್ಯದಲ್ಲಿ 18ನೇ ಸ್ಥಾನ ಪಡೆದಿದೆ. ಜಿಲ್ಲೆಯಲ್ಲಿ ಒಟ್ಟು 12,214 ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆ ಬರೆದಿದ್ದರು. ಇವರಲ್ಲಿ 10,118 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 82.84ರಷ್ಟು ಫಲಿತಾಂಶ ಜಿಲ್ಲೆಗೆ ದೊರೆತಿದೆ.

ಕಲಾ ವಿಭಾಗದಲ್ಲಿ 1,296 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 700 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ 54.01ರಷ್ಟು ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದಲ್ಲಿ 4,949 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 4,061 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ 82.06 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ 5,969 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 5,357 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 89.75ರಷ್ಟು ಫಲಿತಾಂಶ ಬಂದಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version