Home Bulletin Announcement ವೈದ್ಯಕೀಯ, ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೈದ್ಯಕೀಯ, ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

0
Application Medical Para Medical Posts under National Health Mission Chikkaballapur

Chikkaballapur : ಖಾಲಿಯಿರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿ (Medical, Para Medical Posts) ಹಾಗೂ 2023-24ನೇ ಸಾಲಿನ ಆರ್.ಓ.ಪಿ ಅಡಿಯಲ್ಲಿ ಅನುಮೋದನೆಯಾಗುವ ಹುದ್ದೆಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (National Health Mission) ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅ.21ರ ಒಳಗೆ ಅರ್ಜಿ ಸಲ್ಲಿಸಬೇಕು. ಅ.25 ಮತ್ತು 26 ರಂದು ಬೆಳಿಗ್ಗೆ 10.30ಕ್ಕೆ ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಕಚೇರಿಯಲ್ಲಿ ಮೂಲ ದಾಖಲೆಗಳೊಂದಿಗೆ ಪರಿಶೀಲನೆಗಾಗಿ ಹಾಜರಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕುಮಾರ್ ತಿಳಿಸಿದ್ದಾರೆ. https://chikkaballapur.nic.in ವೆಬ್‌ಸೈಟ್ ನಲ್ಲಿ ನೇಮಕಾತಿ ಅಧಿಸೂಚನೆ ವಿವರಗಳನ್ನ ನೋಡಬಹುದು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version