Home Bulletin Announcement ಕಲಾವಿದರಿಗೆ ಆರ್ಥಿಕ ನೆರವು

ಕಲಾವಿದರಿಗೆ ಆರ್ಥಿಕ ನೆರವು

0
Karnataka Government Covid-19 Financial Aid for Artists Chikkaballapur District

Chikkaballapur District: ಲಾಕ್‌ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ಸರ್ಕಾರ ₹ 3,000 ಪರಿಹಾರ ಘೋಷಿಸಿದೆ. ಆರ್ಥಿಕ ಸಂಕಷ್ಟದಲ್ಲಿ ಕಲಾವಿದರು ಅರ್ಜಿ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

  • ಅರ್ಜಿದಾರರು ಕನಿಷ್ಠ 35 ವರ್ಷ ಮೇಲ್ಪಟ್ಟವರಾಗಿರಬೇಕು.
  • 10 ವರ್ಷ ಕಲಾಸೇವೆ ಮಾಡಿರಬೇಕು.

ಅರ್ಜಿಯಲ್ಲಿ ಹೆಸರು, ವಿಳಾಸ, ದೂರವಾಣಿ, ಕಲಾಸೇವೆ, ಆಧಾರ ಸಂಖ್ಯೆ, ಬ್ಯಾಂಕ್ ವಿವರಗಳನ್ನು ನಮೂದಿಸಬೇಕು.

ಸೌಲಭ್ಯವನ್ನು ಪಡೆಯಲು ದಾಖಲೆಗಳನ್ನು ಕಡ್ಡಾಯವಾಗಿ ಭರ್ತಿ ಮಾಡಿ ಜೂ.5ರ ಒಳಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸೇವಾ ಸಿಂಧು ಪೋರ್ಟಲ್ (https://sevasindhu.karnataka.gov.in)ಮೂಲಕವೇ ಸಲ್ಲಿಸಬೇಕು. ಈ ಕುರಿತು ಯಾವುದೇ ಸಮಸ್ಯೆಗಳಿದ್ದಲ್ಲಿ ಸಹಾಯ ವಾಣಿ 9900534569 ಅಥವಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಸಹಾಯ ನಿರ್ದೇಶಕ ಕಚೇರಿ 08156-277029 ಸಂಪರ್ಕಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version