Bagepalli – ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಜಾಕ್ಕೆ ಆಗ್ರಹ

Bagepalli : CPM ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಮುಖಂಡರು ಬುಧವಾರ ಬಾಗೇಪಲ್ಲಿ ಪಟ್ಟಣದ ಸುಂದರಯ್ಯ ಭವನದಿಂದ ಮೆರವಣಿಗೆ ಹೊರಟು ಅಂಬೇಡ್ಕರ್ (Dr. B.R. Ambedkar) ಪುತ್ಥಳಿ ಮುಂಭಾಗ ಪ್ರತಿಭಟನೆ ನಡೆಸಿದರು. ಗಣರಾಜ್ಯೋತ್ಸವದಲ್ಲಿ ಉದ್ಧಟತನ ಪ್ರದರ್ಶಿಸಿದ್ದ ಮಲ್ಲಿಕಾರ್ಜುನ ಗೌಡ ಭಾರತ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಇಂತಹ ಜಾತಿವಾದಿ, ಕೋಮುವಾದಿ ಮನಸ್ಸುಗಳು ನ್ಯಾಯಾಲಯಗಳಲ್ಲಿ ಇರುವುದು ಅಪಾಯಕಾರಿ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ.ಪಿ. ಮುನಿವೆಂಕಟಪ್ಪ ತಿಳಿಸಿದರು. ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಡಾ.ಅನಿಲ್ ಕುಮಾರ್, ಸಿಪಿಎಂ ಜಿಲ್ಲಾ ಸಮಿತಿ … Continue reading Bagepalli – ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಜಾಕ್ಕೆ ಆಗ್ರಹ