Home News Bagepalli ಬಾಗೇಪಲ್ಲಿಯಲ್ಲಿ Power Cut

ಬಾಗೇಪಲ್ಲಿಯಲ್ಲಿ Power Cut

0
847
Power Cut BESCOM

Bagepalli : ಬಾಗೇಪಲ್ಲಿ ತಾಲ್ಲೂಕಿನ ಗಂಟಂವಾರಿಪಲ್ಲಿ, ಹೊಸಹುಡ್ಯ, ನಾರೇಪಲ್ಲಿ, ಟಿ.ಬಿ ಕ್ರಾಸ್, ಅಬಕವಾರಿಪಲ್ಲಿ, ಆದಿಗಾನಪಲ್ಲಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಡಿಸೆಂಬರ್ 28 ಮಂಗಳವಾರ ದಂದು ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ (Electricity Power Cut) ಎಂದು BESCOM ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!