Home News ಜಿ.ವಿ.ಶ್ರೀರಾಮರೆಡ್ಡಿ ಪುಣ್ಯ ಸ್ಮರಣೆ

ಜಿ.ವಿ.ಶ್ರೀರಾಮರೆಡ್ಡಿ ಪುಣ್ಯ ಸ್ಮರಣೆ

0
Bagepalli G V Sreerama Reddy Remembrance

Bagepalli : ಬಾಗೇಪಲ್ಲಿ ಮಾಜಿ ಶಾಸಕ ದಿವಂಗತ ಜಿ.ವಿ.ಶ್ರೀರಾಮರೆಡ್ಡಿ (G V Sreerama Reddy) ಅವರ ಎರಡನೇ ವರ್ಷದ ಪುಣ್ಯಸ್ಮರಣೆಯನ್ನು (Remembrance) ಅವರ ಅಭಿಮಾನಿಗಳು ಸರಳವಾಗಿ ಆಚರಿಸಿದರು.

ಬಾಗೇಪಲ್ಲಿ ಪಟ್ಟಣದ ಬಸ್ ನಿಲ್ದಾಣ ಮುಂಭಾಗದ ಭಾರತ ಮಾರ್ಕ್ಸ್ ವಾದಿ-ಲೆನಿನ್ ವಾದಿ ಪಕ್ಷ (ರೆಡ್ ಫ್ಲಾಗ್) ತಾಲ್ಲೂಕು ಸಮಿತಿಯಿಂದ ಸೋಮವಾರ ‌ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅವರ ಎರಡನೇ ವರ್ಷದ ಪುಣ್ಯ ಸ್ಮರಣೆ ಸಭೆ ಹಮ್ಮಿಕೊಳ್ಳಲಾಗಿತ್ತು.

ಗುಡಿಬಂಡೆ :

ಗುಡಿಬಂಡೆ ತಾಲ್ಲೂಕು ಕಡೇಹಳ್ಳಿ ಕ್ರಾಸ್ ಬಳಿ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅವರ ಎರಡನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಅವರ ಅಭಿಮಾನ ಬಳಗದಿಂದ ಆಚರಿಸಲಾಯಿತು

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version