ಬಾಗೇಪಲ್ಲಿ: ತಾಲ್ಲೂಕಿನ 2026-27ನೇ ಸಾಲಿನ ಕೃಷಿ ಮತ್ತು ಕೃಷಿಯೇತರ ಸ್ವತ್ತುಗಳ ಪರಿಷ್ಕೃತ ಮಾರ್ಗಸೂಚಿ ದರಗಳ ಬಗ್ಗೆ ಆಕ್ಷೇಪಣೆ ಇದ್ದರೆ ಡಿಸೆಂಬರ್ 3ರೊಳಗೆ ಸಲ್ಲಿಸಬಹುದು.
Quick facts: Revised 2026-27 guideline values for agricultural and non-agricultural properties in Bagepalli taluk are open for public objections until December 3, 2026.
ಆಕ್ಷೇಪಣೆ ಸಲ್ಲಿಸಲು ಕೊನೆ ದಿನ ಯಾವುದು?
ಬಾಗೇಪಲ್ಲಿ ಉಪನೋಂದಣಿ ಕಚೇರಿ ವ್ಯಾಪ್ತಿಯ 2026-27ನೇ ಸಾಲಿನ ಸ್ಥಿರಾಸ್ತಿ ಮಾರ್ಗಸೂಚಿ ದರಪಟ್ಟಿಯಲ್ಲಿರುವ ಕೃಷಿ ಮತ್ತು ಕೃಷಿಯೇತರ ಸ್ವತ್ತುಗಳ ಪರಿಷ್ಕೃತ ದರಗಳ ವಿವರಗಳನ್ನು ಸಾರ್ವಜನಿಕರ ಅವಗಾಹನೆಗೆ ಪ್ರಕಟಿಸಲಾಗಿದೆ. ಆಕ್ಷೇಪಣೆ ಇದ್ದವರು ಡಿಸೆಂಬರ್ 3ರೊಳಗೆ ಬಾಗೇಪಲ್ಲಿ ಉಪನೋಂದಣಿ ಕಚೇರಿಗೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಲಿಖಿತವಾಗಿ ಸಲ್ಲಿಸಬಹುದು ಎಂದು ಹಿರಿಯ ಉಪನೋಂದಣಾಧಿಕಾರಿಗಳು ತಿಳಿಸಿದ್ದಾರೆ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು (FAQ)
Stay tuned for more local updates.