ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು

- Advertisement -
- Advertisement -

Bagepalli : ಬಾಗೇಪಲ್ಲಿ ಪಟ್ಟಣದ ಮುಖ್ಯರಸ್ತೆಯಲ್ಲಿ ಲೋಕಸಭಾ ಚುನಾವಣಾ (Lokasabha Election) ಅಂಗವಾಗಿ ಚುನಾವಣಾ ಆಯೋಗ, ತಾಲ್ಲೂಕು ಸ್ವೀಪ್ ಸಮಿತಿ, ತಾಲ್ಲೂಕು ಪಂಚಾಯಿತಿ ಎತ್ತಿನ ಬಂಡಿಗಳ ಮೆರವಣಿಗೆ ಮೂಲಕ ಸಾರ್ವಜನಿಕರಲ್ಲಿ ಮತದಾನ ಅರಿವು (Voting Awareness) ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣಾ ಸಹ ಚುನಾವಣಾಧಿಕಾರಿ ಸಂತೋಷ್ ಕುಮಾರ್ ಪಾಟೀಲ ಮಾತನಾಡಿ “ಏಪ್ರಿಲ್ 26ರಂದು ಚುನಾವಣೆ ನಡೆಯಲಿದ್ದು 18 ವರ್ಷ ಮೇಲ್ಪಟ್ಟವರು ನಿರ್ಭೀತಿಯಿಂದ ಮತದಾನ ಮಾಡುವ ಮೂಲಕ ಕ್ಷೇತ್ರದಲ್ಲಿ ಶೇ 100 ಮತದಾನ ಮಾಡಬೇಕು” ಎಂದು ತಿಳಿಸಿದರು.

ಮೆರವಣಿಗೆಯಲ್ಲಿ ಚುನಾವಣಾ ಸಹ ನೊಂದಣಾಧಿಕಾರಿ ಪ್ರಶಾಂತ್ ಕೆ.ಪಾಟೀಲ, ಗುಡಿಬಂಡೆ ತಹಶೀಲ್ದಾರ್ ಮನೀಷಾ, ಸರ್ಕಲ್ ಇನ್‌ಸ್ಪೆಕ್ಟರ್ ಪ್ರಶಾಂತ್ ವರ್ಣಿ, ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ಶಿಶು ಕಲ್ಯಾಣಾಧಿಕಾರಿ ರಾಮಚಂದ್ರ ಮತ್ತಿತರರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!