ಲೋಕಾಯುಕ್ತ: ಕುಂದು ಕೊರತೆಗಳ ಸಭೆ

- Advertisement -
- Advertisement -

Bagepalli : ಜನವರಿ 30 ರಂದು ಬೆಳಿಗ್ಗೆ 11ಕ್ಕೆ ಲೋಕಾಯುಕ್ತ (Lokayuktha) ಪೊಲೀಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಬಾಗೇಪಲ್ಲಿ ತಾಲ್ಲೂಕಿಗೆ ಸಂಬಂಧಪಟ್ಟಂತೆ ಸಾರ್ವಜನಿಕರ ಕುಂದು ಕೊರತೆಗಳ ಸಭೆಯನ್ನು ಬಾಗೇಪಲ್ಲಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ (Grievance Meeting) ಹಮ್ಮಿಕೊಳ್ಳಲಾಗಿದೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರ ಕೆಲಸಗಳನ್ನು ಮಾಡದೆ ವಿಳಂಬ ಮಾಡುತ್ತಿದ್ದಲ್ಲಿ ಮತ್ತು ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಅಕ್ರಮಗಳನ್ನು ನಡೆಸಿ ಹಣ ದುರುಪಯೋಗಪಡಿಸಿದ್ದಲ್ಲಿ ಆ ಬಗ್ಗೆ ಸಾರ್ವಜನಿಕರು ನಿರ್ದಿಷ್ಟ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಿ ದೂರು ಅರ್ಜಿ ಹಾಗೂ ದಾಖಲೆಗಳನ್ನು ನೀಡಬಹುದು ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!