ಬಾಗೇಪಲ್ಲಿಯಲ್ಲಿ ಮಡಿವಾಳ ಮಾಚಿದೇವ ಜಯಂತಿ
Bagepalli : ಬಾಗೇಪಲ್ಲಿ ತಾಲ್ಲೂಕು ಕಚೇರಿ (Taluk Office) ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವ ಜಯಂತಿ (Madivala Machideva Jayanthi) ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವೈ. ರವಿ (Tahsildar Y. Ravi) ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ತಹಶೀಲ್ದಾರರು “ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದು ಎಲ್ಲ ಸಮುದಾಯಗಳ ಮುಖಂಡರು ಸರ್ಕಾರದ ಯೋಜನೆ ಹಾಗೂ ಅನುದಾನಗಳನ್ನು ಕಟ್ಟಕಡೆಯವರಿಗೆ ತಲುಪಿಸಲು ಜನಜಾಗೃತಿ ಮೂಡಿಸಬೇಕು. ತಾಲ್ಲೂಕಿನ ಮಡಿವಾಳ ಸಮುದಾಯದ ಮುಖಂಡರ ಮನವಿಯಂತೆ ದೋಬಿಘಾಟ್ … Continue reading ಬಾಗೇಪಲ್ಲಿಯಲ್ಲಿ ಮಡಿವಾಳ ಮಾಚಿದೇವ ಜಯಂತಿ
Copy and paste this URL into your WordPress site to embed
Copy and paste this code into your site to embed