Chikkaballapur : ಬಾಂಗ್ಲಾದೇಶದಲ್ಲಿ (Bangladesh) ಅಲ್ಪಸಂಖ್ಯಾತ ಹಿಂದೂಗಳು(Hindu Attack) ಹಾಗೂ ದೇವಾಲಯಗಳ ಮೇಲೆ ನಡೆಯುತ್ತಿರುವ ದಾಳಿ ನಡೆಯುತ್ತಿರುವುದನ್ನು ಖಂಡಿಸಿ ಸೋಮವಾರ ಹಿಂದೂ ಜನಜಾಗೃತಿ ಸಮಿತಿಯಿಂದ ಚಿಕ್ಕಬಳ್ಳಾಪುರ ನಗರದ ಬಲಮುರಿ ಗಣಪತಿ ವೃತ್ತದಲ್ಲಿ ಮೌನ ಪ್ರತಿಭಟನೆ (Protest) ನಡೆಸಲಾಯಿತು.
ಗೌರಿಬಿದನೂರು :
ಗೌರಿಬಿದನೂರು ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಹಿಂದು ಹಿತರಕ್ಷಣಾ ವೇದಿಕೆಯಿಂದ ಮಾನವ ಸರಪಳಿ ಪ್ರತಿಭಟನೆ ನಡೆಸಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಲಾಯಿತು.
For Daily Updates WhatsApp ‘HI’ to 7406303366