Home News Chikkaballapur ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ಖಂಡಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ಖಂಡಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆ

0

Chikkaballapur : ಬಾಂಗ್ಲಾದೇಶದಲ್ಲಿ (Bangladesh) ಅಲ್ಪಸಂಖ್ಯಾತ ಹಿಂದೂಗಳು(Hindu Attack) ಹಾಗೂ ದೇವಾಲಯಗಳ ಮೇಲೆ ನಡೆಯುತ್ತಿರುವ ದಾಳಿ ನಡೆಯುತ್ತಿರುವುದನ್ನು ಖಂಡಿಸಿ ಸೋಮವಾರ ಹಿಂದೂ ಜನಜಾಗೃತಿ ಸಮಿತಿಯಿಂದ ಚಿಕ್ಕಬಳ್ಳಾಪುರ ನಗರದ ಬಲಮುರಿ ಗಣಪತಿ ವೃತ್ತದಲ್ಲಿ ಮೌನ ಪ್ರತಿಭಟನೆ (Protest) ನಡೆಸಲಾಯಿತು.

ಗೌರಿಬಿದನೂರು :

Bangladesh hindu attack Gauribidanur protest

ಗೌರಿಬಿದನೂರು ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಹಿಂದು ಹಿತರಕ್ಷಣಾ ವೇದಿಕೆಯಿಂದ ಮಾನವ ಸರಪಳಿ ಪ್ರತಿಭಟನೆ ನಡೆಸಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಲಾಯಿತು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version