Home Bulletin Announcement ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

0
BCWD Hostels Application 2024

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್-ನಂತರದ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (BCWD Hostel) ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 3ಎ, 3ಬಿ, ಪರಿಶಿಷ್ಟ ಜಾತಿ, ವರ್ಗ ಮತ್ತು ಇತರ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ (Application) ಆಹ್ವಾನಿಸಲಾಗಿದೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ: www.shp.karnataka.gov.in ಸಹಾಯವಾಣಿ ಸಂಖ್ಯೆ 080-8050370006, ದೂರವಾಣಿ ಸಂಖ್ಯೆ: 08156-277053, ತಾಂತ್ರಿಕ ದೋಷದ ಇಮೇಲ್ bcwd.hostels@karnataka.gov.in ಗೆ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ಅನ್ನು ಸಂಪರ್ಕಿಸಿಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರಾಮಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿಗಳನ್ನು ಡಿಸೆಂಬರ್ 22 ರೊಳಗೆ ಸಲ್ಲಿಸಬೇಕು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version