24.6 C
Bengaluru
Wednesday, February 25, 2026

ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾತ್ರ) 2025–26ನೇ ಸಾಲಿನ ಪ್ರವೇಶಕ್ಕೆ (BCWD hostel application) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು http://shp.karnataka.gov.in/bcwd ಈ ವೆಬ್‌ಸೈಟ್‌ನಲ್ಲಿ ಅಕ್ಟೋಬರ್ 4ರ ಒಳಗೆ ಅರ್ಜಿ ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ಮಾಹಿತಿ, ಪ್ರವೇಶಕ್ಕೆ ಬೇಕಾದ ಅರ್ಹತೆಗಳು, ಸಲ್ಲಿಸಬೇಕಾದ ದಾಖಲೆಗಳು ಮತ್ತು ಸರ್ಕಾರದ ಆದೇಶಗಳನ್ನು https://bcwd.karnataka.gov.in ವೆಬ್‌ಸೈಟ್‌ನಲ್ಲಿ ನೋಡಬಹುದು.

ಅರ್ಜಿಯನ್ನು ಸಲ್ಲಿಸುವ ವೇಳೆ ತಾಂತ್ರಿಕ ತೊಂದರೆಗಳಾದರೆ bcwdhelpline@gmail.com ಮೂಲಕ ಅಥವಾ ಜಿಲ್ಲಾ/ತಾಲ್ಲೂಕು ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ 8050770004, 8050770005, 08156-200160 ಸಂಖ್ಯೆಗೆ ಕರೆ ಮಾಡಬಹುದು ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!