Chikkaballapur : ತಾಂತ್ರಿಕ ಕಾರಣಗಳಿಂದಾಗಿ ನ.16 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಚಿಕ್ಕಬಳ್ಳಾಪುರ ನಗರ, ಕೈಗಾರಿಕಾ ಪ್ರದೇಶ, ನಂದಿ, ನಂದಿ ಕ್ರಾಸ್, ಬೀಡಗಾನಹಳ್ಳಿ, ನಂದಿ ಬೆಟ್ಟ, ಸುಲ್ತಾನ್ ಪೇಟೆ, ಸಿಂಗಾಟಕದಿರೇನಹಳ್ಳಿ, ಹೊಸೂರು, ಮುದ್ದೇನಹಳ್ಳಿ, ಕುಪ್ಪಹಳ್ಳಿ, ಪಟ್ರೇನಹಳ್ಳಿ, ಜಾತವಾರ, ಹೊಸಹುಡ್ಯ, ಅಜ್ಜವಾರ, ದಿಬ್ಬೂರು, ಮಂಚನಬಲೆ, ಕೇತೇನಹಳ್ಳಿ, ರೆಡ್ಡಿಗೊಲ್ಲರಹಳ್ಳಿ, ರಾಮದೇವರಗುಡಿ, ಹಾರೋಬಂಡೆ, ಗುಂಡ್ಲಗುರ್ಕಿ, ಜಿಲ್ಲಾಡಳಿತ ಭವನ, ತಿಪ್ಪೇನಹಳ್ಳಿ, ಕಣಜೇನಹಳ್ಳಿ, ಮೈಲಪ್ಪನಹಳ್ಳಿ, ಕಂದವಾರ, ಚದಲಪುರ, ಗವಿಗಾನಹಳ್ಳಿ, ಕಣಿತಹಳ್ಳಿ, ಬೊಮ್ಮನಹಳ್ಳಿ, ಅಗಲಗುರ್ಕಿ, ಹೊನ್ನೇನಹಳ್ಳಿ, ಕೆಳಗಿನ ತೋಟ, ಜಕ್ಕಲಮಡಗು ಹಾಗೂ ಸುತ್ತಮುತ್ತಲಿನ ಹಳ್ಳಿಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು BESCOM ಪ್ರಕಟಣೆಯಲ್ಲಿ ತಿಳಿಸಲಾಗಿದೆ.
- Advertisement -
- Advertisement -