Home News KGF ಬೇತಮಂಗಲ ರಕ್ತದಾನ ಶಿಬಿರ

ಬೇತಮಂಗಲ ರಕ್ತದಾನ ಶಿಬಿರ

0
316
betamangala blood donation camp

KGF : ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ, ಬೇತಮಂಗಲ (Betamangala) ಗ್ರಾಮ ಪಂಚಾಯಿತಿ ಹಾಗೂ ಬೇತಮಂಗಲ ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಬೇತಮಂಗಲ ಆರೋಗ್ಯ ಕೇಂದ್ರದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ (Blood Donation Camp) ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಮತ್ತು ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.

ವಿನೂ ಕಾರ್ತಿಕ್, ಸುನೀಲ್ ಕುಮಾರ್, ಶ್ರೀನಿವಾಸ್, ವೆಂಕಟೇಶ್ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!