Home News Chintamani Chintamani : ಬಗರ್ ಹುಕುಂ ಸಾಗುವಳಿ ಸಕ್ರಮ ಸಮಿತಿಯ ಸಭೆ

Chintamani : ಬಗರ್ ಹುಕುಂ ಸಾಗುವಳಿ ಸಕ್ರಮ ಸಮಿತಿಯ ಸಭೆ

0
Chintamani Bugar Hukum Cultivation Committee MLA M Krishna Reddy

Chintamani : ಚಿಂತಾಮಣಿ ತಾಲ್ಲೂಕು ಕಚೇರಿಯ ಕಂದಾಯ ಇಲಾಖೆಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮ ಸಮಿತಿ (Bugar Hukum Cultivation Committee) ಯ ಸಭೆ ಹಮ್ಮಿಕೊಳ್ಳಲಾಗಿತ್ತು.

ಸಭೆಯಲ್ಲಿ ಮಾತನಾಡಿದ ಶಾಸಕ ಎಂ.ಕೃಷ್ಣಾರೆಡ್ಡಿ (M Krishna Reddy) “ರೈತರ ಪರವಾಗಿ ಕೆಲಸ ಮಾಡಿದರೆ ಮಾತ್ರ ನಮ್ಮ ತಾಲ್ಲೂಕಲ್ಲಿ ಇರಿ, ಇಲ್ಲವಾದರೆ ತಾಲ್ಲೂಕು ಬಿಟ್ಟು ಬೇರೆಡೆಗೆ ವರ್ಗಾವಣೆ ಮಾಡಿಸಿಕೊಳ್ಳಿ. 2019ರಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಿ ಭೂಮಿ ಮಂಜೂರು ಮಾಡಿರುವ ರೈತರಿಗೆ ಇನ್ನೂ ಸಾಗುವಳಿ ಚೀಟಿಗಳನ್ನು ನೀಡಲಿಲ್ಲ” ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸಭೆಯಲ್ಲಿ ತಹಶೀಲ್ದಾರ್ ಮುನಿಶಾಮಿರೆಡ್ಡಿ, ಸಮಿತಿ ಸದಸ್ಯ ಮಂಜುನಾಥ್, ಸುಕನ್ಯ ಮಂಜುನಾಥ್,ಆಂಜನೇಯರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version