Home News Chintamani ಅಡುಗೆ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ಅಡುಗೆ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

0
Call For Cooking Helpers Application Chintamani

Chintamani : ಚಿಂತಾಮಣಿ ನಗರಸಭೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 1 ರಲ್ಲಿರುವ ಸರ್ಕಾರಿ ಹಿರಿಯ ಉರ್ದುಪಾಠ ಶಾಲೆ, ವೆಂಕಟಗಿರಿ ಕೋಟೆ ಮತ್ತು ವಾರ್ಡ್ ಸಂಖ್ಯೆ 2 ರಲ್ಲಿರುವ ನೂತನ ಸರ್ಕಾರಿ ಪ್ರೌಢಶಾಲೆ, ವೆಂಕಟಗಿರಿ ಕೋಟೆ ಹಾಗೂ ವಾರ್ಡ್ ಸಂಖ್ಯೆ-2 ರಲ್ಲಿರುವ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಖಾಲಿ ಇರುವ ಅಡುಗೆ ಸಹಾಯಕರನ್ನು (Call For Cooking Helpers Application) ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಜೂಲೈ 26 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಮತ್ತು ಹೆಚ್ಚಿನ ಮಾಹಿತಿಗೆ ಚಿಂತಾಮಣಿ ನಗರಸಭೆ ಕಚೇರಿಯ ಡೇ-ನಲ್ಮ್ ಶಾಖೆಗೆ ಅಥವಾ 08154- 252117 ಗೆ ಸಂಪರ್ಕಿಸಬಹುದು ಎಂದು ಚಿಂತಾಮಣಿ ನಗರಸಭೆ ಪೌರಾಯುಕ್ತರು ವರದಿಯಲ್ಲಿ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version