Chelur : ಚೇಳೂರು ತಾಲೂಕಿನ ಷೇರ್‌ಖಾನ್ ಕೋಟೆ ಗ್ರಾಮದ ಹೊರವಲಯದ ಬಾಗೇಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಭಾನುವಾರ ಮುಖಾಮುಖಿ ಡಿಕ್ಕಿಯಾಗಿ ಕಾರುಗಳು ನುಜ್ಜುಗುಜ್ಜಾಗಿದ್ದು (Car Accident) ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಾಲಾಗಿದೆ.
ಆಂಧ್ರಪ್ರದೇಶಕ್ಕೆ ಸೇರಿದ್ದ ಒಂದು ಕಾರು ಬೆಂಗಳೂರಿನ ಮತ್ತೊಂದು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಚೇಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕ್ರಮಕೈಗೊಂಡಿದ್ದಾರೆ.