Home News Chelur ಕಾರುಗಳ ನಡುವೆ ಭೀಕರ ಅಪಘಾತ

ಕಾರುಗಳ ನಡುವೆ ಭೀಕರ ಅಪಘಾತ

0
Chelur Car Accident

Chelur : ಚೇಳೂರು ತಾಲೂಕಿನ ಷೇರ್‌ಖಾನ್ ಕೋಟೆ ಗ್ರಾಮದ ಹೊರವಲಯದ ಬಾಗೇಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಭಾನುವಾರ ಮುಖಾಮುಖಿ ಡಿಕ್ಕಿಯಾಗಿ ಕಾರುಗಳು ನುಜ್ಜುಗುಜ್ಜಾಗಿದ್ದು (Car Accident) ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಾಲಾಗಿದೆ.

ಆಂಧ್ರಪ್ರದೇಶಕ್ಕೆ ಸೇರಿದ್ದ ಒಂದು ಕಾರು ಬೆಂಗಳೂರಿನ ಮತ್ತೊಂದು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಚೇಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕ್ರಮಕೈಗೊಂಡಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version