Home News Chikkaballapur ಮಾರ್ಚ್‌ 20 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಮಾರ್ಚ್‌ 20 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

0

Chikkaballapur : ಹಿಜಾಬ್‌/ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಾರ್ಚ್ 15ರಂದು ಅಂತಿಮ ತೀರ್ಪು ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ಮಾರ್ಚ್‌ 15 ರ ಬೆಳಿಗ್ಗೆ 6 ರಿಂದ ಮಾರ್ಚ್‌ 20 ರ ರಾತ್ರಿ 12ರವರೆಗೆ ಜಿಲ್ಲೆಯಾದ್ಯಂತ ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್.ಲತಾ ಆದೇಶ ಹೊರಡಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version