24.6 C
Bengaluru
Wednesday, February 25, 2026

Chikkaballapur: ANM ತರಬೇತಿಗಾಗಿ ಅರ್ಜಿ ಆಹ್ವಾನ

- Advertisement -
- Advertisement -

Chikkaballapur: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಎನ್ಎಂ (ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನವೆಂಬರ್ 30ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ https://hfwcom.karnataka.gov.in ವೆಬ್‌ಸೈಟ್‌ ನೋಡಬಹುದು ಅಥವಾ ನಗರದ ಕಂದವಾರದಲ್ಲಿರುವ ಎಎನ್ಎಂ ತರಬೇತಿ ಕೇಂದ್ರ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್ ಪ್ರಕಟಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!