- Advertisement -
- Advertisement -
- Advertisement -
- Advertisement -
Chikkaballapur : ಸೆ.27ರಂದು ಪ್ರವಾಸೋದ್ಯಮ ದಿನ ಆಚರಣೆ (World Tourism day) ಅಂಗವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಿಂದ ‘ಸುಸ್ಥಿರ ಹಾಗೂ ಅಂತರ್ಗತ ಬೆಳವಣಿಗೆಗೆ ಪ್ರವಾಸೋದ್ಯಮ’ ಎಂಬ ಘೋಷದೊಂದಿದೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಭೋಗ ನಂದೀಶ್ವರ ದೇವಾಲಯದ ಒಳಾಂಗಣದಲ್ಲಿ ಸರ್ಕಾರಿ ಶಾಲೆಯ ಚಿತ್ರಕಲಾ ಶಿಕ್ಷಕರಿಂದ ವರ್ಣ ಚಿತ್ರಕಲಾ ಪ್ರದರ್ಶನವನ್ನು ಸೆ.27 ರಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಭಾಗಿಯಾಗಲಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಜಿತೇಂದ್ರನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
For Daily Updates WhatsApp ‘HI’ to 7406303366
- Advertisement -