29.8 C
Bengaluru
Wednesday, February 25, 2026

Chikkaballapur ಜಿಲ್ಲಾಧಿಕಾರಿ R Latha ವರ್ಗಾವಣೆ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ (DC – Deputy commissioner) R Latha ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ವರ್ಗಾವಣೆ (Transfer) ಮಾಡಿದೆ.

ಆರ್. ಲತಾ ಅವರು ಕಳೆದ ಎರಡೂವರೆ ವರ್ಷಗಳಿಂದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದು, ಮೊದಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದರು.

ಲತಾ ರ ವರ್ಗಾವಣೆಯಿಂದ ತೆರವುಗೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಸ್ಥಾನಕ್ಕೆ ಸರ್ಕಾರ ಯಾರನ್ನೂ ನಿಯೋಜನೆ ಮಾಡಿಲ್ಲ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!