- Advertisement -
- Advertisement -
- Advertisement -
- Advertisement -
Chikkaballapur : ಗಣರಾಜ್ಯೋತ್ಸವದ (Republic Day) ಸಂದರ್ಭದಲ್ಲಿ ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ (Dr. B.R. Ambedkar) ಅವರ ಭಾವಚಿತ್ರ ತೆಗೆದರೆ ಧ್ವಜಾರೋಹಣ ಮಾಡುತ್ತೇನೆ ಎಂದು ಹೇಳಿರುವ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಬಾಗೇಪಲ್ಲಿ
ಚಿಕ್ಕಬಳ್ಳಾಪುರ
ಗುಡಿಬಂಡೆ
ಶಿಡ್ಲಘಟ್ಟ
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur
- Advertisement -