Chikkaballapur : ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಂ.ಟಿ.ಬಿ.ನಾಗರಾಜ್ (M.T.B. Nagaraj) ರವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೇಮಿಸಿದ್ದಾರೆ. ಈ ಹಿಂದೇ ಉಸ್ತುವಾರಿ ಸಚಿವರಾಗಿದ್ದ ಡಾ.ಕೆ.ಸುಧಾಕರ್ (Dr. K. Sudhakar) ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿಯ ಜವಾಬ್ದಾರಿ ನೀಡಲಾಗಿದೆ.
ಬಜೆಟ್ ನ ಹೊಸ್ತಿಲಲ್ಲಿ ಈ ಬದಲಾವಣೆ ತಂದಿರುವುದು ಅವರ ಬೆಂಬಲಿಗರ ಬೇಸರಕ್ಕೆ ಕಾರಣವಾಗಿದೆ.
Facebook: https://www.facebook.com/hicbpur
Twitter: https://twitter.com/hicbpur
Your email address will not be published. Required fields are marked *
Save my name, email, and website in this browser for the next time I comment.
2021 Chikkaballapur.com