- Advertisement -
- Advertisement -
- Advertisement -
- Advertisement -
Chikkaballapur: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2ನೇ ದಿನವೂ ಭೂಕಂಪ (Earthquake) ಸಂಭವಿಸಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ.
ಚಿಕ್ಕಬಳ್ಳಾಪುರದಲ್ಲಿ ಇಂದು 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (National Center for Seismology) ಖಚಿತಪಡಿಸಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಗೊಲ್ಲಹಳ್ಳಿ ಗ್ರಾಮ ಪಂಚಾಯತಿಯ ಸಾದೇನಹಳ್ಳಿ ಗ್ರಾಮ ಭೂಕಂಪದ ಕೇಂದ್ರ ಬಿಂದುವಾಗಿದ್ದು, ಕಳೆದ ಒಂದು ವಾರದಿಂದ ಈ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ನಿನ್ನೆ 2.9 ಹಾಗೂ 3.0 ತೀವ್ರತೆಯ ಭೂಕಂಪದ ದಾಖಲಾಗಿದ್ದು, ಇಂದು 3.6 ತೀವ್ರತೆಯ ಕಂಪನ ದಾಖಲಾಗಿದೆ.
For Daily Updates WhatsApp ‘HI’ to 7406303366
- Advertisement -