Home News Chikkaballapur ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪ

0
Chikkaballapur Earthquake second time Richter scale 3.6 Magnitude

Chikkaballapur: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2ನೇ ದಿನವೂ ಭೂಕಂಪ (Earthquake) ಸಂಭವಿಸಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ.

ಚಿಕ್ಕಬಳ್ಳಾಪುರದಲ್ಲಿ ಇಂದು 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (National Center for Seismology) ಖಚಿತಪಡಿಸಿದೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ಗೊಲ್ಲಹಳ್ಳಿ ಗ್ರಾಮ ಪಂಚಾಯತಿಯ ಸಾದೇನಹಳ್ಳಿ ಗ್ರಾಮ ಭೂಕಂಪದ ಕೇಂದ್ರ ಬಿಂದುವಾಗಿದ್ದು, ಕಳೆದ ಒಂದು ವಾರದಿಂದ ಈ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ನಿನ್ನೆ 2.9 ಹಾಗೂ 3.0 ತೀವ್ರತೆಯ ಭೂಕಂಪದ ದಾಖಲಾಗಿದ್ದು, ಇಂದು 3.6 ತೀವ್ರತೆಯ ಕಂಪನ ದಾಖಲಾಗಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version