Chikkabllapur : ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರ ಅಹವಾಲು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜೂನ್ 28ರಂದು ಬೆಳಗ್ಗೆ 10.30ಕ್ಕೆ ಚಿಕ್ಕಬಳ್ಳಾಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ (janatha Darshana) ನಡೆಯಲಿದೆ.
ಸಾರ್ವಜನಿಕರು ಅರ್ಜಿಗಳನ್ನು ಹಾಗೂ ದಾಖಲಾತಿಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳುವಂತೆ ತಹಶೀಲ್ದಾರ್ ಅನಿಲ್ ತಿಳಿಸಿದ್ದಾರೆ.