Home Chikkaballapur ಚಿಕ್ಕಬಳ್ಳಾಪುರ: ರಾಜ್ಯ ಮಿನಿ ಒಲಿಂಪಿಕ್ಸ್‌ನಲ್ಲಿ ಜಿಲ್ಲೆಗೆ ಚಿನ್ನ ಮತ್ತು ಬೆಳ್ಳಿ

ಚಿಕ್ಕಬಳ್ಳಾಪುರ: ರಾಜ್ಯ ಮಿನಿ ಒಲಿಂಪಿಕ್ಸ್‌ನಲ್ಲಿ ಜಿಲ್ಲೆಗೆ ಚಿನ್ನ ಮತ್ತು ಬೆಳ್ಳಿ

0
Chikkaballapur Mini Olympics Gold silver Medal

Chikkaballapur : ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಿನಿ ಒಲಿಂಪಿಕ್ಸ್ (State Mini Olypics) ಸ್ಪರ್ಧೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಪ್ರತಿಷ್ಠಿತ ಸಾಧನೆ ಮಾಡಿದೆ.

ಕಬಡ್ಡಿ ವಿಭಾಗದಲ್ಲಿ ಜಿಲ್ಲೆಯ ಅಜ್ಬ ಚಿನ್ನದ ಪದಕ ಗೆದ್ದರೆ, ಕೀರ್ತನಾ ಬೆಳ್ಳಿ ಪದಕ ಪಡೆದಿದ್ದಾರೆ.

ಈ ಯಶಸ್ಸಿಗೆ ತರಬೇತುದಾರರಾದ ಮಂಚನಬಲೆ ಶ್ರೀನಿವಾಸ್, ಮಂಜುನಾಥ್, ದೈಹಿಕ ಶಿಕ್ಷಣ ಶಿಕ್ಷಕ ಶೇಖರ್ ಮತ್ತು ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ಕೆ.ವಿ.ನವೀನ್‍ಕಿರಣ್‍ ಸಹಕಾರಿಯಾಗಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version