ಪೌರಕಾರ್ಮಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮ ಮುಂದೂಡಿಕೆ

- Advertisement -
- Advertisement -

ಚಿಕ್ಕಬಳ್ಳಾಪುರ: ನವೆಂಬರ್ 18ರಂದು ನಿಗದಿಯಾಗಿದ್ದ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರ ಸಮ್ಮುಖದ ಪೌರಕಾರ್ಮಿಕರೊಂದಿಗಿನ ನೇರ ಸಂವಾದ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.

Quick facts: Update: the direct interaction with sanitation workers, planned for November 18, 2026 at 12:30 pm with Commission chairman P. Raghu, has been postponed; a new date has not been announced.

ಕಾರ್ಯಕ್ರಮ ಏಕೆ ಮುಂದೂಡಲಾಗಿದೆ?

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಹಾಗೂ ಸದಸ್ಯ ಸಿ.ಶಂಕರ ಅಂಕನಶೆಟ್ಟಿಪುರ ಅವರ ಸಮ್ಮುಖದಲ್ಲಿ ನವೆಂಬರ್ 18ರಂದು ಮಧ್ಯಾಹ್ನ 12:30ಕ್ಕೆ ಜಿಲ್ಲಾ ಪಂಚಾಯತ್ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಕಾರ್ಮಿಕರೊಂದಿಗೆ ನೇರ ಸಂವಾದ ಹಾಗೂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಿಗದಿಯಾಗಿತ್ತು. ಕಾರಣಾಂತರಗಳಿಂದ ಅದನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪದೇ ಪದೇ ಕೇಳಲಾಗುವ ಪ್ರಶ್ನೆಗಳು (FAQ)

Has the sanitation workers’ interaction been postponed?
Yes. The November 18, 2026 event has been postponed.
Is there a new date?
Not yet; it has not been announced.
Who announced the postponement?
The Project Director of the district urban development cell, Manjunath.

Stay tuned for more local updates.

- Advertisement -
Latest news
- Advertisement -
Related news
- Advertisement -