Home News Chikkaballapur ಪೌರಕಾರ್ಮಿಕರೊಂದಿಗೆ ನೇರ ಸಂವಾದ: ನವೆಂಬರ್ 18ರಂದು ಸಫಾಯಿ ಕರ್ಮಚಾರಿ ಆಯೋಗದ ಭೇಟಿ

ಪೌರಕಾರ್ಮಿಕರೊಂದಿಗೆ ನೇರ ಸಂವಾದ: ನವೆಂಬರ್ 18ರಂದು ಸಫಾಯಿ ಕರ್ಮಚಾರಿ ಆಯೋಗದ ಭೇಟಿ

0
People sweeping and cleaning a market street with brooms
File image: cleanliness drive, Swachh Bharat Abhiyan. Wikimedia Commons, public domain

ಚಿಕ್ಕಬಳ್ಳಾಪುರ: ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಅವರ ಸಮ್ಮುಖದಲ್ಲಿ ಜಿಲ್ಲೆಯ ಪೌರಕಾರ್ಮಿಕರೊಂದಿಗೆ ನವೆಂಬರ್ 18ರಂದು ನೇರ ಸಂವಾದ ನಡೆಯಲಿದೆ.

Quick facts: Karnataka State Safai Karamchari Commission chairman P. Raghu will meet sanitation workers of urban and rural local bodies at Zilla Panchayat’s Sir M. Visvesvaraya hall on November 18, 2026 at 12:30 pm.

ಕಾರ್ಯಕ್ರಮದಲ್ಲಿ ಯಾರು ಭಾಗವಹಿಸುತ್ತಾರೆ?

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಹಾಗೂ ಸದಸ್ಯ ಸಿ.ಶಂಕರ ಅಂಕನಶೆಟ್ಟಿಪುರ ಅವರ ಸಮ್ಮುಖದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಎಲ್ಲಾ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಕಾರ್ಮಿಕರು ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯೂ ನಡೆಯಲಿದೆ.

ಕಾರ್ಯಕ್ರಮ ಯಾವಾಗ, ಎಲ್ಲಿ?

ನವೆಂಬರ್ 18ರಂದು ಮಧ್ಯಾಹ್ನ 12:30ಕ್ಕೆ ಜಿಲ್ಲಾ ಪಂಚಾಯತ್ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪದೇ ಪದೇ ಕೇಳಲಾಗುವ ಪ್ರಶ್ನೆಗಳು (FAQ)

When will the interaction with sanitation workers be held?
On November 18, 2026 at 12:30 pm.
Where is the event?
At the Sir M. Visvesvaraya hall of the Zilla Panchayat, Chikkaballapur.
Who will attend from the Commission?
Chairman P. Raghu and member C. Shankar Ankanashettipura.

Stay tuned for more local updates.

Save progress on every phone.

Name, email, photo only. No password. By continuing you agree to the Terms and Privacy Notice.

error: Content is protected !!
Exit mobile version