Wednesday, March 29, 2023
HomeChikkaballapurChikkaballapur ಜಿಲ್ಲೆಯಾದ್ಯಂತ ಎರಡು ದಿನ ಶಾಲೆಗಳಿಗೆ ರಜೆ

Chikkaballapur ಜಿಲ್ಲೆಯಾದ್ಯಂತ ಎರಡು ದಿನ ಶಾಲೆಗಳಿಗೆ ರಜೆ

- Advertisement -
- Advertisement -
- Advertisement -
- Advertisement -

Chikkaballapur : ಹವಾಮಾನ ಇಲಾಖೆಯ ವರದಿಯಂತೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಇನ್ನೂ ಎರಡು ದಿನ ಸತತವಾಗಿ ಮಳೆ ಮುಂದುವರೆಯುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ, ಮಕ್ಕಳು ಶಾಲೆಗಳಿಗೆ ಹಾಜರಾಗಲು ತೊಂದೆರೆಯಾಗುತ್ತಿರುವ ಹಿನ್ನಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳ ಸೂಚನೆಯಂತೆ ದಿನಾಂಕ 19/11/2021 ಹಾಗೂ 20/11/2021 ರಂದು ಚಿಕ್ಕಬಳ್ಳಾಪುರ ಜಿಲ್ಲಾವ್ಯಾಪ್ತಿಗೆ ಒಳಪಡುವಂತೆ ಎಲ್ಲಾ ಸರ್ಕಾರಿ ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳಿಗೆ ( Government Aided Primary Schools ) ರಜೆಯಿರಲಿದ್ದು ಈ ರಜಾ ಅವಧಿಯು ಮುಂದೆ ಯಾವುದಾದರೂ ಎರಡು ರಜಾ ದಿನಗಳಂದು ಸರಿದೂಗಿಸಿಕೊಳ್ಳುವ ಷರತ್ತಿಗೊಳಪಟ್ಟಿರುತ್ತದೆ ಎಂದು ಆಡಳಿತ ಉಪನಿರ್ದೇಶಕ ಕೆ.ಎಂ.ಜಯರಾಮರೆಡ್ಡಿ ಆದೇಶದಲ್ಲಿ ತಿಳಿಸಿದ್ದಾರೆ.

0.00 avg. rating (0% score) - 0 votes
- Advertisement -
RELATED ARTICLES

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
- Advertisment -

Most Popular

error: Content is protected !!