- Advertisement -
- Advertisement -
- Advertisement -
- Advertisement -
Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್. ಲತಾ ಅವರು ಗುರುವಾರ ಗೌರಿಬಿದನೂರು ಹಾಗೂ ಬಾಗೇಪಲ್ಲಿ ತಾಲ್ಲೂಕಿನ ಗ್ರಾಮಗಳಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಕೋವಿಡ್- 19 ಲಸಿಕಾಕರಣದಲ್ಲಿ ಭಾಗವಹಿಸಿ ಕೋವಿಡ್ ಲಸಿಕಾಕರಣ ಕಾರ್ಯಕ್ರಮವನ್ನು ಪರಿವೀಕ್ಷಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಜನರೊಂದಿಗೆ ಮಾತನಾಡಿ ಕೊರೊನಾ ಲಸಿಕೆ ಮಹತ್ವ, ಲಸಿಕಾಕರಣದ ಪ್ರಯೋಜನಗಳ ಬಗ್ಗೆ ಹಾಗೂ ಕೋವಿಡ್ ಸೋಂಕು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ, ಸಾರ್ವಜನಿಕರಿಗೆ ಲಸಿಕೆ ಪಡೆಯಲು ಪ್ರೇರಣೆ ನೀಡಿದರು.
- Advertisement -