- Advertisement -
- Advertisement -
- Advertisement -
- Advertisement -
Chintamani : ಚಿಂತಾಮಣಿ ತಾಲ್ಲೂಕಿನ ಭೂಮಿಶೆಟ್ಟಿಹಳ್ಳಿಯ (Adarsha Vidyalaya) ಆದರ್ಶ ವಿದ್ಯಾಲಯದಲ್ಲಿ( RMSA) 2021-22 ನೇ ಸಾಲಿನ 7, 8, 9 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ದಾಖಲಾತಿಯ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಚಿಂತಾಮಣಿ ತಾಲ್ಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆಸಕ್ತ ವಿದ್ಯಾರ್ಥಿಗಳು ಅಗತ್ಯ ಮಾಹಿತಿಗಳೊಂದಿಗೆ ಶಾಲೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.
ಪ್ರವೇಶ ಪರೀಕ್ಷೆಯು ಸೆಪ್ಟೆಂಬರ್ 29 ರಂದು ಬೆಳಿಗ್ಗೆ 10-30ರಿಂದ 1-30ರವರೆಗೆ ನಡೆಯಲಿದ್ದು, ಸೆಪ್ಟೆಂಬರ್ 24ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ 9844162068, 9845133759 ಸಂಪರ್ಕಿಸಬಹುದು ಎಂದು ಮುಖ್ಯ ಶಿಕ್ಷಕಿ ಎಂ.ಮಂಜುಳಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
For Daily Updates WhatsApp ‘HI’ to 7406303366
- Advertisement -