ಕಲ್ಕಿ ಲಕ್ಷ್ಮಿವೆಂಕಟರಮಣ ರಥೋತ್ಸವ

- Advertisement -
- Advertisement -

Chintamani : ಚಿಂತಾಮಣಿ ತಾಲೂಕಿನ ಪುರಾಣ ಪ್ರಸಿದ್ಧ ಆಲಂಬಗಿರಿ (Almbagiri) ಕಲ್ಕಿ ಲಕ್ಷ್ಮಿವೆಂಕಟರಮಣ ರಥೋತ್ಸವ (Rathotsava) ಮಂಗಳವಾರ ಸಡಗರ ಸಂಭ್ರಮದಿಂದ ನಡೆಯಿತು. ಇದೇ ಸಂಧರ್ಭದಲ್ಲಿ ವಾಲಯದ ಪ್ರಾಂಗಣದಲ್ಲಿರುವ ಕಲ್ಯಾಣ ಮಂಟಪದಲ್ಲಿ ಗುರುಗಳ ಪರವಾಗಿ ಯೋಗಿನಾರೇಯಣ ಮಠದ ಧರ್ಮಾಧಿಕಾರಿ ಎಂ.ಆರ್.ಜಯರಾಂ (M R Jayaram) ದಂಪತಿ ಶ್ರೀಕೃಷ್ಣ ಗಂಧೋತ್ಸವ ಸಮರ್ಪಿಸಿದರು.

ಗೋವಿಂದ ನಾಮಸ್ಮರಣೆ ಮಾಡುತ್ತಾ ರಥೋತ್ಸವಕ್ಕೆ ಸಾವಿರಾರು ಭಕ್ತರು ರಥವನ್ನು ಎಳೆದು ಪುನೀತರಾದರು. ಭಕ್ತರು ತೇರಿಗೆ ಬಾಳೆಹಣ್ಣು, ದವನ ಸಮರ್ಪಿಸಿದರು. ಬೆಳಿಗ್ಗೆಯಿಂದಲೇ ದೂರ ದೂರದ ಊರುಗಳಿಂದ ಆಗಮಿಸಿದ್ದ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ ಭಕ್ತರಿಗೆ ಯೋಗಿನಾರೇಯಣ ಮಠದ ಸಹಯೋಗದೊಂದಿಗೆ ಊರಿನ ಗ್ರಾಮಸ್ಥರು ಸಾರ್ವತ್ರಿಕ ಅನ್ನಸಂತರ್ಪಣೆ ಏರ್ಪಡಿಸಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!