Chintamani : ಮರಕ್ಕೆ ದ್ವಿಚಕ್ರವಾಹನ ಡಿಕ್ಕಿ ಹೊಡೆದು (Accident) ಸವಾರ ತೀವ್ರವಾಗಿ ಗಾಯಗೊಂಡ ಘಟನೆ ಚಿಂತಾಮಣಿ ತಾಲ್ಲೂಕು ಚೇಳೂರು ರಸ್ತೆಯ ಚೊಕ್ಕರೆಡ್ಡಿಹಳ್ಳಿ ಗೇಟ್ ಬಳಿ ಗುರುವಾರ ರಾತ್ರಿ ಸಂಭವಿಸಿದೆ.
ವಾಹನ ಸವಾರ ಮುರುಗಮಲ್ಲ ಹೋಬಳಿಯ ಗುಂಡ್ಲಹಳ್ಳಿಯ ನರೇಶ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು. ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬೆಂಗಳೂರಿನ ನಿಮ್ಹಾನ್ಸ್‌ಗೆ ಅವರನ್ನು ದಾಖಲಿಸಲಾಗಿದೆ.