ರಸ್ತೆಗೆ ಅಡ್ಡ ಬಂದ ಮೇಕೆಯನ್ನು ತಪ್ಪಿಸಲು ಹೋಗಿ ಸರಣಿ ಅಪಘಾತ

- Advertisement -
- Advertisement -

Chintamani : ಚಿಂತಾಮಣಿ ನಗರದ ಕೋನಪ್ಪಲ್ಲಿ ಸಮೀಪದಲ್ಲಿ ಶುಕ್ರವಾರ ಕ್ಯಾಂಟರ್ (Canter) ಮತ್ತು ಖಾಸಗಿ ಬಸ್ (Private Bus) ನಡುವೆ ಡಿಕ್ಕಿ ಸಂಭವಿಸಿ ಸರಣಿ ಅಪಘಾತ (Accident) ಸಂಭವಿಸಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಲ್ಲಿ ಬಸ್ ಜಖಂಗೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಶಿಡ್ಲಘಟ್ಟದಿಂದ ಚಿಂತಾಮಣಿ ಮಾರ್ಗವಾಗಿ ಹೋಗುತ್ತಿದ್ದ ಕ್ಯಾಂಟರ್ ರಸ್ತೆಯಲ್ಲಿ ಅಡ್ಡ ಬಂದ ಮೇಕೆ ತಪ್ಪಿಸಲು ಏಕಾಏಕಿ ಬ್ರೇಕ್ ಹಾಕಿದ್ದರಿಂದ ಕ್ಯಾಂಟರ್ ಹಿಂದೆ ಬರುತ್ತಿದ್ದ ದೊಡ್ಡಬಳ್ಳಾಪುರದಿಂದ ಗುರಂಕೊಂಡಗೆ ಹೋಗುತ್ತಿದ್ದ ಖಾಸಗಿ ಬಸ್ ಡಿಕ್ಕಿಹೊಡೆದಿದೆ. ಬಸ್ಸಿನ ಮುಂಭಾಗದ ಗಾಜುಗಳು ಪುಡಿ ಪುಡಿಯಾಗಿದೆ. ಬಸ್ಸಿನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ಸಿನ ಹಿಂದೆ ಬರುತ್ತಿದ್ದ ಮತ್ತೊಂದು Tata Ace ವಾಹನ ಬಸ್‌ಗೆ ಡಿಕ್ಕಿ ಹೊಡೆದಿದೆ. ಮೂರು ವಾಹನಗಳು ಜಖಂಗೊಂಡಿವೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!