- Advertisement -
- Advertisement -
- Advertisement -
- Advertisement -
Chintamani : ಚಿಂತಾಮಣಿ ನಗರಸಭೆಯ (City Municipal Council) ಪೌರಾಯುಕ್ತರಾಗಿ ನಗರಸಭೆಯಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಪರಿಸರ) ಕಾರ್ಯನಿರ್ವಹಿಸುತ್ತಿದ್ದ ಪಿ.ಉಮಾಶಂಕರ್ ಅಧಿಕಾರ ಸ್ವೀಕರಿಸಿದ್ದಾರೆ.
ಹಿಂದಿನ ಪೌರಾಯುಕ್ತರಾಗಿದ್ದ ಚೇತನ್ ಕೊಳವಿ ಅವರನ್ನು ಸ್ಥಳ ನಿಯುಕ್ತಿಗಾಗಿ ಸಕ್ಷಮ ಪ್ರಾಧಿಕಾರದಲ್ಲಿ ವರದಿ ಮಾಡಿಕೊಳ್ಳಲು ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಎಲ್.ಪ್ರಸಾದ್ ನೀಡಿರುವ ಆದೇಶದಲ್ಲಿ ಸೂಚಿಸಿದ್ದಾರೆ.
For Daily Updates WhatsApp ‘HI’ to 7406303366
- Advertisement -