Home News Chintamani ಕಾಂಗ್ರೆಸ್ ವಶಕ್ಕೆ ಚಿಂತಾಮಣಿ ನಗರಸಭೆ

ಕಾಂಗ್ರೆಸ್ ವಶಕ್ಕೆ ಚಿಂತಾಮಣಿ ನಗರಸಭೆ

0
352

Chintamani : ಚಿಂತಾಮಣಿ ನಗರಸಭೆಯ ಎರಡನೇ ಅವಧಿಯ ಅಧಿಕಾರದ ಗದ್ದುಗೆಗೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಾರ್ಡ್ ನಂ 7ರ ಕಾಂಗ್ರೆಸ್ ಪಕ್ಷದ ಆರ್.ಜಗನ್ನಾಥ್ ಹಾಗೂ ಉಪಾಧ್ಯಕ್ಷೆಯಾಗಿ 27ನೇ ವಾರ್ಡ್ ನ ಕೆ.ರಾಣಿಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ (CMC President Election).

ವಿರೋಧ ಪಕ್ಷವಾದ ಜೆಡಿಎಸ್ ಸೇರಿದಂತೆ ಇತರೆ ಯಾರು ನಾಮಪತ್ರ ಸಲ್ಲಿಸಲಿಲ್ಲ. ಪರಿಶೀಲನೆಯಲ್ಲಿ ಎರಡು ನಾಮಪತ್ರ ಕ್ರಮಬದ್ಧವಾಗಿದ್ದವು ಎಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಅಶ್ವಿನ್ ತಿಳಿಸಿದರು.

ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಸಚಿವ ಡಾ.ಎಂ.ಸಿ.ಸುಧಾಕರ್ ಅಭಿನಂದಿಸಿದರು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!