26.3 C
Bengaluru
Tuesday, March 3, 2026

ಕೈವಾರದಲ್ಲಿ ಹುಣ್ಣಿಮೆ ರಥೋತ್ಸವ

- Advertisement -
- Advertisement -

Kaiwara, Chintamani : ಚಿಂತಾಮಣಿ ತಾಲ್ಲೂಕಿನ ಕೈವಾರದ ಶ್ರೀ ಯೋಗಿನಾರೇಯಣ ಮಠದಲ್ಲಿ (Sri Yoginareyana Mutt) ಹುಣ್ಣಿಮೆ ಅಂಗವಾಗಿ ಶುಕ್ರವಾರ ವಿಶೇಷ ಪೂಜೆ, ರಥೋತ್ಸವವನ್ನು ಆಯೋಜಿಸಲಾಗಿತ್ತು.

ಸದ್ಗುರು ಯೋಗಿ ನಾರೇಯಣ ತಾತಯ್ಯನವರ ಬೃಂದಾವನಕ್ಕೆ ವಿಶೇಷ ಅಲಂಕಾರ, ಶ್ರೀದೇವಿ ಭೂದೇವಿ ಸಮೇತ ಅಮರನಾರೇಯಣಸ್ವಾಮಿ ಹಾಗೂ ತಾತಯ್ಯನವರ ಉತ್ಸವ ಉತ್ಸವಮೂರ್ತಿಗಳಿಗೆ ಪಂಚಾಮೃತ ಅಭಿಷೇಕ ಮತ್ತು ಮಹಾಮಂಗಳಾರತಿಯನ್ನು ನೆರವೇರಿಸಲಾಯಿತು. ಮಂಗಳವಾದ್ಯಗಳೊಂದಿಗೆ ತಾತಯ್ಯವರವರ ಉತ್ಸವಮೂರ್ತಿಯ ರಥೋತ್ಸವವನ್ನು ನಡೆಸಲಾಯಿತು. ಭಕ್ತರು ರಥದೊಂದಿಗೆ ದೇವಸ್ಥಾನದ ಪ್ರದಕ್ಷಿಣೆ ಮಾಡಿ ಭಕ್ತಿಭಾವ ಮೆರೆದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!