ಕೋಟಗಲ್ ಖಾದ್ರಿ ಲಕ್ಷ್ಮಿನರಸಿಂಹ ರಥೋತ್ಸವ

- Advertisement -
- Advertisement -

Chintamani : ಚಿಂತಾಮಣಿ ತಾಲ್ಲೂಕಿನ ಕೋಟಗಲ್ ಶಿಂಗರೇಪಲ್ಲಿ ಮಜರಾ ರಾಗುಟ್ಟಹಳ್ಳಿಯಲ್ಲಿನ (Kotagal) ಖಾದ್ರಿ ಲಕ್ಷ್ಮಿನರಸಿಂಹ (khadri lakshminarasimha Rathotsava) ರಥೋತ್ಸವ ಗುರುವಾರ ಸಂಭ್ರಮದಿಂದ ಹೋಮ, ಹವನ, ಹೂವಿನ ಅಲಂಕಾರ, ಅಭಿಷೇಕ, ಪ್ರಧಾನಪೂಜೆ, ಕಳಶ ಸ್ಥಾಪನೆ, ನವಗ್ರಹಗಳ ಪೂಜೆ, ನಾಗದೇವರ ಪೂಜೆ ಮತ್ತಿತರ ಧಾರ್ಮಿಕ ಕಾರ್ಯಕ್ರಮ ನಡೆಯಿತು.

ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ದೇವಾಲಯದ ಧರ್ಮದರ್ಶಿ ನೇತೃತ್ವದಲ್ಲಿ ಉತ್ಸವಮೂರ್ತಿಯನ್ನು ಮಂಗಳವಾದ್ಯದಲ್ಲಿ ಕರೆತಂದು ರಥದಲ್ಲಿ ಪ್ರತಿಷ್ಠಾಪಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.

ರಥೋತ್ಸವ ಮೆರವಣಿಗೆಯಲ್ಲಿ ತಮಟೆ ವಾದ್ಯ, ಕೋಲಾಟ, ಭಜನೆ ಸೇರಿದಂತೆ ಹಲವಾರು ಜನಪದ ಹಾಗೂ ಸಾಂಸ್ಕೃತಿಕ ತಂಡಗಳು ಭಾಗವಹಿದ್ದವು. ರಥೋತ್ಸವದ ಅಂಗವಾಗಿ ರಾಸು ಜಾತ್ರೆ ನಡೆಸಲಾಯಿತು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!