ಚಿಂತಾಮಣಿಯಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ
Chintamani : ಚಿಂತಾಮಣಿ ನಗರದ ತಾಲ್ಲೂಕು ಕಚೇರಿಯಲ್ಲಿ (Taluk Office) ಮಂಗಳವಾರ ಹಮ್ಮಿಕೊಂಡಿದ್ದ ಮಾಚಿದೇವರ ಜಯಂತಿ (Madivala Machideva Jayanthi) ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಹನುಮಂತರಾಯಪ್ಪ (Tahsildar Hanumantarayappa) ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ತಹಶೀಲ್ದಾರ್ ಹನುಮಂತರಾಯಪ್ಪ” ಶರಣ ಮಡಿವಾಳ ಮಾಚಿದೇವರುಸಮಾಜದಲ್ಲಿ ಜಾತಿ ಮುಖ್ಯವಲ್ಲ, ಜೀವನ ಮುಖ್ಯ ಎಂದು ತೋರಿಸಿಕೊಟ್ಟ 12 ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣರು. ಇಂತಹ ಶರಣ ಮಹಾತ್ಮರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ ನೆಮ್ಮದಿಯ ಜೀವನ ಸಾಧ್ಯ ” … Continue reading ಚಿಂತಾಮಣಿಯಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ
Copy and paste this URL into your WordPress site to embed
Copy and paste this code into your site to embed