Home News Chintamani ಹುಲಿ ಉಗುರು ವಶ

ಹುಲಿ ಉಗುರು ವಶ

0
Chintamani Tiger Claw

Chintamani : ಗಾಂಜಾ, ಅಫೀಮು ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಚಿಂತಾಮಣಿ ತಾಲ್ಲೂಕಿನ ಸೂಲದೇನಹಳ್ಳಿ ಗ್ರಾಮದ ನವೀನ್ ಎಂಬುವವರ ಮನೆ ಮೇಲೆ ದಿಢೀರ್‌ ದಾಳಿ ನಡೆಸಿದಾಗ ಹುಲಿ ಉಗುರು (Tiger Claw) ಪತ್ತೆಯಾಗಿದ್ದು ಆರೋಪಿ ನವೀನ್‌ ಪರಾರಿಯಾಗಿದ್ದಾರೆ

ಪೊಲೀಸರು ಹುಲಿ ಉಗುರನ್ನು ಪೊಲೀಸರು ವಲಯ ಅರಣ್ಯಾಧಿಕಾರಿ ವಶಕ್ಕೆ ಒಪ್ಪಿಸಿದ್ದಾರೆ. ಪತ್ತೆಯಾಗಿರುವ ಉಗುರನ್ನು ಎಫ್ಎಸ್ಎಲ್‌ಗೆ ಕಳುಹಿಸಿಕೊಡಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಚಂದನ್ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version