- Advertisement -
- Advertisement -
- Advertisement -
- Advertisement -
Chikkaballapur : 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳನ್ನು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ (Competitive Exam) ಪೂರ್ವಭಾವಿ ತರಬೇತಿಗೆ ಸಮಾಜ ಕಲ್ಯಾಣ ಇಲಾಖೆ (SOCIAL WELFARE DEPARTMENT) ವತಿಯಿಂದ ಅರ್ಜಿ ಆಹ್ವಾನಿಸಿದೆ.
ವಸತಿಯುತ ಸಂಯೋಜಿತ ಪದವಿಯೊಂದಿಗೆ ಯುಪಿಎಸ್‌ಸಿ, ಕೆಎಎಸ್ ತರಬೇತಿಗೆ ನಿಯೋಜಿಸಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಕೊನೆ ದಿನ ನವೆಂಬರ್ 29.
ವಿವರಗಳಿಗೆ ಇಲಾಖೆ ವೆಬ್‌ಸೈಟ್ www.sw.kar.nic.in ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ತೇಜಾನಂದರೆಡ್ಡಿ ತಿಳಿಸಿದ್ದಾರೆ.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur
- Advertisement -