Home News ವಿಧ್ಯಾರ್ಥಿಗಳಿಗೆ ಕೋವಿಡ್ 19 ಸುರಕ್ಷತಾ ಕಿಟ್ ವಿತರಣೆ

ವಿಧ್ಯಾರ್ಥಿಗಳಿಗೆ ಕೋವಿಡ್ 19 ಸುರಕ್ಷತಾ ಕಿಟ್ ವಿತರಣೆ

0
Covid-19 Kit Distribution Sidlaghatta

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿಯ ಬಿ.ಎಂ.ವಿ ವಿದ್ಯಾಸಂಸ್ಥೆಯಲ್ಲಿ ಒಮಿಕ್ರಾನ್ ರೂಪಾಂತರ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಯ ಎಲ್ಲಾ ವಿಧ್ಯಾರ್ಥಿಗಳಿಗೆ Covid-19 ಸುರಕ್ಷತಾ ಕಿಟ್ ಗಳನ್ನು ಸಂಸ್ಥೆಯ ಕಾರ್ಯದರ್ಶಿ ಎಲ್.ಕಾಳಪ್ಪ ವಿತರಿಸಿದರು. ಎರಡು ಸೋಪ್ ಗಳು, 5 ಮಾಸ್ಕ್ ಗಳು ಮತ್ತು ಎರಡು ಸ್ಯಾನಿಟೈಸರ್ ಬಾಟಲ್ ಗಳು ಒಳಗೊಂಡ ಕಿಟ್ ಗಳನ್ನ ವಿದ್ಯಾರ್ಥಿಗಳಿಗೆ ನೀಡಲಾಯಿತು. ಅವುಗಳನ್ನು ಸದುಪಯೋಗಪಡಿಸಿಕೊಳ್ಳಲು ಸೂಚಿಸಲಾಯಿತು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version