Chikkaballapur : ತೋಟಗಾರಿಕೆ ಬಹುವಾರ್ಷಿಕ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ ಮತ್ತು ಮಾವು ಬೆಳೆಗಳ ಬೆಳೆವಿಮೆ ನೋಂದಣಿ ಅವಧಿಯನ್ನು ಬೆಳೆ ಸಾಲ ಪಡೆದ ರೈತರಿಗೆ ಮಾತ್ರ ಆಗಸ್ಟ್ 25ರ ವರೆಗೆ ವಿಸ್ತರಾಣೆ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಲಾಗಿದೆ.